ಪೆಟ್ರೋಲ್ ಬೆಲೆ ಏರಿಕೆ, ಡೀಸೆಲ್ ಇಳಿಕೆ
ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಕೊಂಚ ಕಡಿಮೆಯಾಗಿದೆ.
ಆ.31ರ ನಂತರ ಲೀಟರ್ ಪೆಟ್ರೋಲ್ ಬೆಲೆ ಕೆಲವು ಪೈಸೆಗಳಷ್ಟು ಹೆಚ್ಚಳವಾಗಿದ್ದರೆ, ಡೀಸೆಲ್ ಬೆಲೆಯು ಸೆ.2ರ ನಂತರ ತುಸು ಇಳಿದಿದೆ.
ತೈಲ ಕಂಪನಿ;ಪೆಟ್ರೋಲ್;ಡೀಸೆಲ್
ಆ.30;ಸೆ.6;ಆ.30;ಸೆ.6
ಎಚ್‌ಪಿ;84.55;84.58;77.79;77.45
ಐಒಸಿ;84.54;84.59;77.77;77.46
ಬಿಪಿ;84.54;84.59;77.77;77.46
(ಲೀಟರ್‌ಗೆ ₹ಗಳಲ್ಲಿ)
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.