ಸೆ.20ರಿಂದ 22ರ ವರೆಗೆ ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಫೋಟೊಗ್ರಾಫಿ ಅಸೋಸಿಯೇಷನದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸುವರು ಎಂದು ಕೆ.ಪಿ.ಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್ ಹಾಗೂ ಮೂಡಲಗಿ ತಾಲ್ಲೂಕು ಫೋಟೊಗ್ರಾಫಿ ಅಸೋಸಿಯೇಷನ್ ಅಧ್ಯಕ್ಷ ಶಂಕರ ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.