ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶಾಲಾ ಮಕ್ಕಳು ಗಾಂಧೀಜಿ ಭಾವಚಿತ್ರ ವೀಕ್ಷಿಸಿದರು ಪ್ರಜಾವಾಣಿ ಚಿತ್ರ:ಎಂ.ಎಸ್.ಮಂಜುನಾಥ್
ಸುವರ್ಣ ವಿಧಾನಸೌಧದಲ್ಲಿ ಕಲಾಪ ವೀಕ್ಷಣೆಗಾಗಿ ಬಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೊಂಟೆಪದವು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು
ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಅವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೊಂಟೆಪದವು ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು