ಬೆಳಗಾವಿ: ನಗರದ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 100ಕ್ಕೂ ಹೆಚ್ಚು ಲಾಡ್ಜ್ಗಳಿಗೆ ಪೊಲೀಸರು ಶನಿವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಗ್ರಾಹಕರ ಗುರುತಿನ ಚೀಟಿ ಪಡೆಯಬೇಕು. ರಿಜಿಸ್ಟರ್ ನಿರ್ವಹಣೆ ಮಾಡಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು. ಇವೆಲ್ಲ ಸೂಚನೆಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಮಾಲೀಕರು ಮತ್ತು ವ್ಯವಸ್ಥಾಪಕರಿಗೆ ಸೂಚಿಸಿರು.

ಕೊಠಡಿಗಳನ್ನು ಪರಶೀಲಿಸಿದರು. 50ಕ್ಕೂ ಹೆಚ್ಚು ಪೊಲೀಸ್ ತಂಡಗಳು ಭಾಗಿಯಾಗಿದ್ದವು. ಎಸಿಪಿ ಮತ್ತು ಇನ್ಸ್ಪೆಕ್ಟರ್ಗಳು ನೇತೃತ್ವ ವಹಿಸಿದ್ದರು. ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.