ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ವಿದ್ಯುತ್‌ ವ್ಯತ್ಯಯ ಜೂನ್ 26ರಿಂದ

Last Updated 25 ಜೂನ್ 2021, 15:35 IST
ಅಕ್ಷರ ಗಾತ್ರ

ಬೆಳಗಾವಿ: ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದಾಗಿ ಜೂನ್‌ 26ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ 100 ಕೆ.ವಿ. ಹೊನಗಾ ಉಪ ಕೇಂದ್ರ ವ್ಯಾಪ್ತಿಯ ಸಿದ್ಧಗಂಗಾ ಆಯಿಲ್ ಮಿಲ್, ಗೋಮಟೇಶ ಗ್ರಾನೈಟ್ಸ್, ಮರಾಠಾ ಮಂಡಳ ಕಾಲೇಜು, ಜಿನಾ ಸ್ಪೆಷನ್‌, ಜಿನಾಬಕುಲ್‌, ಸ್ಟೈರ್ ಫೌಂಡ್ರಿ ಹಾಗೂ ಹೊನಗಾ ಔದ್ಯೋಗಿಕ ಕ್ಷೇತ್ರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.

ಜೂನ್‌ 27ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ: ಬೆಳಗಾವಿ ತಾಲ್ಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮನಹಟ್ಟಿ, ಬಂಬರಗಾ, ಜಿ. ಹೊಸೂರ, ಗುಗ್ರ್ಯಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹೊನಗಾ, ದೇವಗಿರಿ ಹಾಗೂ ಹೊನಗಾ ಔದ್ಯೋಗಿಕ ಕ್ಷೇತ್ರ.

ಜೂನ್‌ 28ರಂದು ಮಧ್ಯಾಹ್ನ 1ರಿಂದ ಸಂಜೆ 5ರವರೆಗೆ: ಬೆಳಗಾವಿ ತಾಲ್ಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿಣಯೆ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲೊನಿ, ಸಂತಿ ಬಸ್ತವಾಡ, ವಾಘವಾಡೆ, ನಾವಗೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರ. ಖಾನಾ‍ಪುರ ತಾಲ್ಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT