ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹದಾಯಿ ಜಲಾನಯನ ಪ್ರದೇಶ: ‘ಪ್ರವಾಹ’ ತಂಡದ ಭೇಟಿ

ಒಂಬತ್ತು ಜನರನ್ನೊಳಗೊಂಡ ತಂಡದಿಂದ ಭೇಟಿ
Published : 8 ಜುಲೈ 2024, 0:45 IST
Last Updated : 8 ಜುಲೈ 2024, 0:45 IST
ಫಾಲೋ ಮಾಡಿ
Comments
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ಮಹದಾಯಿ ಜಲಾನಯನ ಪ್ರದೇಶಕ್ಕೆ ‘ಪ್ರವಾಹ’ ತಂಡದ ಸದಸ್ಯರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಿ ಮಹದಾಯಿ ಜಲಾನಯನ ಪ್ರದೇಶಕ್ಕೆ ‘ಪ್ರವಾಹ’ ತಂಡದ ಸದಸ್ಯರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು
ಖಾನಾಪುರ ತಾಲ್ಲೂಕಿನ ಕಣಕುಂಬಿ ಪ್ರವಾಸಿ ಮಂದಿರದಲ್ಲಿ ‘ಪ್ರವಾಹ’ ತಂಡದ ಸದಸ್ಯರು ಸಭೆ ನಡೆಸಿದರು
ಖಾನಾಪುರ ತಾಲ್ಲೂಕಿನ ಕಣಕುಂಬಿ ಪ್ರವಾಸಿ ಮಂದಿರದಲ್ಲಿ ‘ಪ್ರವಾಹ’ ತಂಡದ ಸದಸ್ಯರು ಸಭೆ ನಡೆಸಿದರು
ಅನುಮತಿ ಇಲ್ಲದೆ ಕರ್ನಾಟಕ ಸರ್ಕಾರ ಕಾಮಗಾರಿ ಕೈಗೊಳ್ಳುತ್ತಿದೆ ಎಂದು ಸಾಬೀತುಪಡಿಸುವಲ್ಲಿ ಗೋವಾ ಸರ್ಕಾರ ವಿಫಲವಾಗಿದೆ. ಅಲ್ಲಿನ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಅವರಿಗೆ ಮುಖಭಂಗವಾಗಿದೆ
ಅಶೋಕ ಚಂದರಗಿ, ಸದಸ್ಯ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನವಾಗಬಾರದೆಂದು ಗೋವಾ ಸರ್ಕಾರ ಕ್ಯಾತೆ ತೆಗೆದಿದೆ. ಯೋಜನೆಗೆ ಹಿನ್ನಡೆ ಉಂಟು ಮಾಡುವುದು ಅವರ ರಾಜಕೀಯ ತಂತ್ರದ ಭಾಗವಾಗಿದೆ
ಸಿದಗೌಡ ಮೋದಗಿ. ಭಾರತೀಯ ಕೃಷಿಕ ಸಮಾಜ(ಸಂಯುಕ್ತ) ರೈತ ಸಂಘಟನೆ
ಮಹದಾಯಿ ಜಲಾಯನ ಪ್ರದೇಶದ ಪರಿಶೀಲನೆಗೆ ಭೇಟಿ ನೀಡಿರುವ ‘ಪ್ರವಾಹ’ ತಂಡ ಯಾವುದೇ ವರದಿ ಸಲ್ಲಿಸುವುದಿಲ್ಲ. ನೀರು ಹಂಚಿಕೆ ಕುರಿತು ಸುಪ್ರೀಂಕೋರ್ಟ್‌ ಈಗಾಗಲೇ ಆದೇಶ ನೀಡಿದೆ. ರಾಜ್ಯದ ರೈತರು ಆತಂಕಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಮತ್ತು ವನ್ಯಜೀವಿ ಮಂಡಳಿ ಅನುಮತಿಗೆ ಪ್ರಯತ್ನಿಸಲಾಗುವುದು
ಪ್ರಲ್ಹಾದ ಜೋಶಿ, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT