ಹುಕ್ಕೇರಿಯಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ‘ಪತ್ರಿಕಾ ದಿನಾಚರಣೆ’ಯನ್ನು ಶಾಸಕ ನಿಖಿಲ್ ಕತ್ತಿ ಮತ್ತು ಚಂದ್ರಶೇಖರ್ ಸ್ವಾಮೀಜಿ ಸಸಿಗೆ ನೀರುಣಿಸಿ ಉದ್ಘಾಟಿಸಿದರು.
ಹುಕ್ಕೇರಿಯಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ‘ಪತ್ರಿಕಾ ದಿನಾಚರಣೆ’ ಉದ್ಧೇಶಿಸಿ ಶಾಸಕ ನಿಖಿಲ್ ಕತ್ತಿ ಮಾತನಾಡಿದರು.