ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ವಿಚಾರಣಾಧೀನ ಕೈದಿ ಆತ್ಮಹತ್ಯೆ

Last Updated 6 ಏಪ್ರಿಲ್ 2021, 16:39 IST
ಅಕ್ಷರ ಗಾತ್ರ

ಬೆಳಗಾವಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹಿಂಡಲಗಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ, ಶೌಚಾಲಯದಲ್ಲಿ ನೇಣು ಹಾಕಿಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಕಾಕದ ಮಾಯಪ್ಪ ಲಿಂಗಪ್ಪ ಧನಗರ (30) ಆತ್ಮಹತ್ಯೆ ಮಾಡಿಕೊಂಡವರು. ನಿಖರ ಕಾರಣ ತಿಳಿದು ಬಂದಿಲ್ಲ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT