ಹಿರೇಬಾಗೇವಾಡಿ: ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ವಾಸವಿರುವ ಗದಗ ನಗರದ ಹೀನಾ ಮುಲ್ಲಾ(31) ಮೃತರು. ಮತ್ತೊಬ್ಬ ಮೃತ ವ್ಯಕ್ತಿ ಹೆಸರು ಇನ್ನೂ ಗೊತ್ತಾಗಿಲ್ಲ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿಯಿಂದ ಪುಣೆ ಕಡೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ಮೇಲಿಂದ ಕೆಳಗೆ ಬಿದ್ದು ಅಪಫಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.