ಬೆಳಗಾವಿಯಲ್ಲಿ ನಡೆದ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಅವ್ಯವಸ್ಥೆ ನಡೆದಿದೆ ಎಂದು ಆರೋಪಿಸಿ ಜಯ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು ಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿನ ಮರಾಠಿ ಫಲಕಗಳನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಮಾರ್ಕೆಟ್ ಠಾಣೆ ಎದುರು ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ವಾಜಿದ ಹಿರೇಕೋಡಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು ಪ್ರಜಾವಾಣಿ ಚಿತ್ರ