ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರಿಗೆ ಪುಸ್ತಕ ಕೊಡಿಸಿದ ಪಿಎಸ್‌ಐ

Last Updated 1 ಸೆಪ್ಟೆಂಬರ್ 2020, 15:49 IST
ಅಕ್ಷರ ಗಾತ್ರ

ಕೌಜಲಗಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಎಸ್‌ಐ ಎಚ್.ಕೆ. ನೇರಳೆ ಅವರು ಗ್ರಾಮದ ಯುವಕರಿಗೆ ವೈಯಕ್ತಿಕವಾಗಿ ₹ 10ಸಾವಿರ ಮೌಲ್ಯದ ಪುಸ್ತಕಗಳನ್ನು ಕೊಡಿಸಿ ನೆರವಾಗಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾದ ಪುಸ್ತಕಗಳನ್ನು ಅವರು ನೀಡಿ ಗಮನಸೆಳೆದಿದ್ದಾರೆ.

ಗ್ರಾಮದಲ್ಲಿ ಎಸ್‌ಡಿಎ, ಎಫ್‌ಡಿಎ, ಪಿಎಸ್‌ಐ, ಕೆಪಿಎಸ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ನೆರವಾಗಿದ್ದಾರೆ. ಈ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಯುವಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT