ಮೇಲೇರಿದ ಚಿಕ್ಕೋಡಿ, ಕೊಂಚ ಚೇತರಿಸಿಕೊಂಡ ಬೆಳಗಾವಿ

ಶುಕ್ರವಾರ, ಏಪ್ರಿಲ್ 19, 2019
22 °C

ಮೇಲೇರಿದ ಚಿಕ್ಕೋಡಿ, ಕೊಂಚ ಚೇತರಿಸಿಕೊಂಡ ಬೆಳಗಾವಿ

Published:
Updated:

ಬೆಳಗಾವಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ಫಲಿತಾಂಶ  ಸೋಮವಾರ ಪ್ರಕಟಗೊಂಡಿದ್ದು, ಬೆಳಗಾವಿ ಶೈಕ್ಷಣಿಕ ಜಿಲ್ಲೆ ಕೊಂಚ ಸುಧಾರಿಸಿದೆ. ಚಿಕ್ಕೋಡಿ ಶೈಕ್ಷಣಿಕ‌ ಜಿಲ್ಲೆ ಉತ್ತಮ ಸಾಧನೆ ತೋರಿದೆ.

ಬೆಳಗಾವಿ ಜಿಲ್ಲೆಯು ಶೇ 56.18ರಷ್ಟು ಫಲಿತಾಂಶ ಪಡೆದು 28ನೇ ಸ್ಥಾನದಲ್ಲಿದೆ. ಹೋದ ವರ್ಷ ಶೇ 54.28ರಷ್ಟು ಫಲಿತಾಂಶ ಪಡೆದು 29ನೇ ಸ್ಥಾನದಲ್ಲಿತ್ತು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಶೇ 60.86ರಷ್ಟು ಫಲಿತಾಂಶ ಗಳಿಸಿ 25ನೇ ಸ್ಥಾನಕ್ಕೇರಿದೆ. ಹೋದ ವರ್ಷ ಶೇ 52.02ರಷ್ಟು ಫಲಿತಾಂಶ ಪಡೆದು 32ನೇ ಸ್ಥಾನದಲ್ಲಿತ್ತು.

ಇನ್ನಷ್ಟು...

ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟ ದಕ್ಷಿಣ ಕನ್ನಡ ಜಿಲ್ಲೆ

ಪರೀಕ್ಷೆಯಲ್ಲಿ ಫೇಲಾಗುವುದೇನೂ ಮಹಾಪರಾಧವಲ್ಲ

ಪಾಸಾದ್ರೆ ಸಂತೋಷ, ಫೇಲಾದ್ರೆ ಚಿಂತೆಬೇಡ, ಇನ್ನೊಮ್ಮೆ ಯತ್ನಿಸಿ

ಬಿಕಾಂ– ಅವಕಾಶಗಳ ಹುಲ್ಲುಗಾವಲು

ಬಿಎ– ಮಾನವಿಕ ವಿಭಾಗದಲ್ಲಿ ಹೊಸನೀರು

ಬಿಎಸ್ಸಿ– ಶುದ್ಧ ವಿಜ್ಞಾನಕ್ಕೆ ಮರಳಿ ಬೇಡಿಕೆ

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !