ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ ಇಂಗ್ಲಿಷ್ ಪರೀಕ್ಷೆ: 2,530 ವಿದ್ಯಾರ್ಥಿಗಳು ಗೈರು

Last Updated 6 ಮೇ 2022, 11:02 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಿಷಯದ ವಾರ್ಷಿಕ ಪರೀಕ್ಷೆಗೆ ಒಟ್ಟು 2,530 ಮಂದಿ ಗೈರುಹಾಜರಾದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 21,823 ವಿದ್ಯಾರ್ಥಿಗಳ ಪೈಕಿ 20,652 ಮಂದಿ ಹಾಜರಾದರು. 1,171 ವಿದ್ಯಾರ್ಥಿಗಳು ಗೈರುಹಾಜರಾದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 26,013 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅವರಲ್ಲಿ 24,654 ಮಂದಿ ಹಾಜರಾದರೆ, 1,359 ಮಂದಿ ದೂರ ಉಳಿದರು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT