ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ಸಚಿವರ ಪ್ರವಾಸ

Last Updated 17 ಅಕ್ಟೋಬರ್ 2020, 15:12 IST
ಅಕ್ಷರ ಗಾತ್ರ

ಬೆಳಗಾವಿ: ಕಂದಾಯ ಸಚಿವ ಆರ್. ಅಶೋಕ್‌ ಅ.18ರಂದು (ಭಾನುವಾರ) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 9.30ಕ್ಕೆ ಸಾಂಬ್ರಾ ವಿಮಾನನಿಲ್ದಾಣಕ್ಕೆ ಬರುವ ಅವರು, ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸುವರು. ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಹುಕ್ಕೇರಿ ಮತ್ತು ಚಿಕ್ಕೋಡಿ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳನ್ನು ಹಾಗೂ ಬೆಳೆಗಳನ್ನು ವೀಕ್ಷಿಸುವರು. ಸಂಜೆ 7.30ಕ್ಕೆ ವಿಮಾನದಲ್ಲಿ ಬೆಂಗಳೂರಿಗೆ ವಾಪಸಾಗುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT