ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಹಲವೆಡೆ ಮಳೆ

Published 20 ಏಪ್ರಿಲ್ 2024, 6:10 IST
Last Updated 20 ಏಪ್ರಿಲ್ 2024, 6:10 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಹಲವೆಡೆ ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯಿತು.

ಚನ್ನಮ್ಮನ ಕಿತ್ತೂರಿನಲ್ಲಿ ಉತ್ತಮ ಮಳೆಯಾದರೆ, ಬೈಲಹೊಂಗಲ, ಸವದತ್ತಿಯಲ್ಲಿ ತುಂತುರು ಮಳೆಯಾಯಿತು. ಯರಗಟ್ಟಿಯಲ್ಲಿ ಮಳೆ ಸುರಿದಿದ್ದರಿಂದ ವಾರದ ಸಂತೆಗೆ ಬಂದಿದ್ದ ಜನರು ಪರದಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT