ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಮಳೆ

Last Updated 23 ಜೂನ್ 2019, 13:01 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಯಿತು.

ನಗರದಲ್ಲಿ ಮಧ್ಯಾಹ್ನ ಉತ್ತಮ ಮಳೆಯಾಯಿತು. ನಂತರ ಆಗಾಗ ತುಂತುರು ಮಳೆ ಬಿದ್ದಿತು. ಕಿತ್ತೂರು, ಹಿರೇಬಾಗೇವಾಡಿ, ಹಾರೊಗೇರಿ, ಬೈಲಹೊಂಗಲ, ಹುಕ್ಕೇರಿ, ಗೋಕಾಕ, ಘಟಪ್ರಭಾ ಹಾಗೂ ಮೂಡಲಗಿ ಪರಿಸರದಲ್ಲಿ ಸಾಧಾರಣ ಮಳೆ ಸುರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT