ಶನಿವಾರ, ಜುಲೈ 24, 2021
22 °C

ಬೆಳಗಾವಿ: ಅಲ್ಲಲ್ಲಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ. ಬೆಳಗಾವಿ, ಯಮಕನಮರಡಿ, ಸವದತ್ತಿ ಹಾಗೂ ಖಾನಾಪುರದಲ್ಲಿ ಜಿಟಿಜಿಟಿ ಮಳೆಯಾಗಿದೆ. ಗೋಕಾಕ ಹಾಗೂ ರಾಮದುರ್ಗದಲ್ಲಿ ಸುಮಾರು ಅರ್ಧಗಂಟೆ ಬಿರುಸಿನ ಮಳೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು