ರಾಮದುರ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ 2026 ರಿಂದ 2031 ರ ಅವಧಿಗೆ ಅಧ್ಯಕ್ಷ ಸೇರಿದಂತೆ ವಿವಿಧ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಎಲ್ಲ ಸ್ಥಾನಗಳು ಅವಿರೋಧವಾಗಿ ಆಯ್ಕೆಗೊಂಡಿವೆ ಎಂದು ಚುನಾವಣಾಧಿಕಾರಿ ಕೆ.ವೈ. ಗದಿಗೆನ್ನವರ ತಿಳಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸುರೇಶ ವೆಂಕಟೇಶ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ಶಿವಲಿಂಗಪ್ಪ ಚನಬಸಪ್ಪ ಹುರಕಡ್ಲಿ, ಖಜಾಂಚಿಯಾಗಿ ರವೀಂದ್ರ ನಾರಾಯಣಪ್ಪ ಕೀಲಿಪುಟ್ಟಿ, ಉಪಾಧ್ಯಕ್ಷರಾಗಿ ನಿಂಗಪ್ಪ ಲಕ್ಷ್ಮಣ ಭಜಂತ್ರಿ, ಮಹಿಳಾ ಉಪಾಧ್ಯಕ್ಷರಾಗಿ ಮಹಾದೇವಿ ಭೀಮಪ್ಪ ಪಾಣಿ, ಸಾಮಾನ್ಯ ಸಹ ಕಾರ್ಯದರ್ಶಿಯಾಗಿ ರಜಿಯಾ ಹುಸೇನ ಬಾಶಾ, ಮಹಿಳಾ ಸಹ ಕಾರ್ಯದರ್ಶಿಯಾಗಿ ಶ್ರೀದೇವಿ ಕಲ್ಲಪ್ಪ ಅಂಬಲೆ, ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ ಶಿವಪ್ಪ ಗಾಣಗಿ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ತಾರಾಮತಿ ಸೊಲಬನಗೌಡ ಹಿರಿ ಚನ್ನವರ ಆಯ್ಕೆಗೊಡಿದ್ದಾರೆ ಎಂದರು.

ತಾಲ್ಲೂಕು ಗೌರವಾಧ್ಯಕ್ಷರಾಗಿ ಪರಪ್ಪ ನಿಂಗಪ್ಪ ಕುಂಬಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ ವೆಂಕಪ್ಪ ಬೂದಿ, ನಿರ್ದೇಶಕರಾಗಿ ಲಕ್ಷ್ಮಣ ಮುದಕಪ್ಪ ಅಣ್ಣಿಗೇರಿ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಿಸಿದರು.

ಪದಾಧಿಕಾರಿಗಳಿಗೆ ಚುನಾವಣಾಧಿ ಕಾರಿ ಕೆ.ವೈ. ಗದಿಗೆನ್ನವರ ಪ್ರಮಾಣಪತ್ರ ವಿತರಿಸಿದರು. ಸಹಾಯಕ ಚುನಾವಣಾಧಿಕಾರಿಯಾಗಿ ಎ.ಎ. ಮುರ್ತೋಜಿ ಕಾರ್ಯ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-21-672715447

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.