ಬೆಳಗಾವಿ: ಕೋವಿಡ್- 19ನಿಂದಾಗಿ ಗೋಕಾಕದ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಲಾಯಿತು.

ಏ. 4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಏ. 1ರಂದು ಅವರಿಗೆ ಕೋವಿಡ್ ದೃಢಪಟ್ಟಿತ್ತು. ಬಿಪಿ, ಶುಗರ್ ಪ್ರಮಾಣ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬಿಪಿ, ಶುಗರ್ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿದರು. ಮನೆಯಲ್ಲಿ ಕ್ವಾರೆಂಟೈನ್ ಆಗುವಂತೆ ತಿಳಿಸಲಾಗಿದೆ ಎಂದು ವೈದ್ಯರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.