ಬೆಳಗಾವಿ: ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಒಂದು ದಿನದ ವೇತನದ ಮೊತ್ತ ₹.8,29,551 ಗಳನ್ನು ನೀಡಿದ್ದಾರೆ.

ಡಿ.ಡಿ.ಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ರಾಮಚಂದ್ರ ಗೌಡ ಅವರು ಮುಖ್ಯಮಂತ್ರಿಯವರಿಗೆ ಹಸ್ಥಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಹಾಗೂ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ. ಎ. ಜಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.