ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವದತ್ತಿ: ಬಾಲಕಿ ಮೇಲೆ ಅತ್ಯಾಚಾರ– ಪ್ರಕರಣ ದಾಖಲು

Published 3 ಮೇ 2024, 8:53 IST
Last Updated 3 ಮೇ 2024, 8:53 IST
ಅಕ್ಷರ ಗಾತ್ರ

ಸವದತ್ತಿ: ತಾಲ್ಲೂಕಿನ ಮುರಗೋಡ ಪೋಲಿಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಏ.30ರಂದು ಪ್ರಕರಣ ದಾಖಲಾಗಿದೆ. 

ಅಜಯ ಕೊಂಜಿ (22) ಅತ್ಯಾಚಾರ ಎಸಗಿದ ಆರೋಪಿ. ಇತನೊಂದಿಗೆ ಹನಮಂತ ಖಾನಾರ (24) ಸಹ ಈ ಕೃತ್ಯದಲ್ಲಿ ಭಾಗಿಯಾಗಿದ್ದನು ಎಂದು ಬಾಲಕಿ ಮುರಗೋಡ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ.  

ಮುರಗೋಡ ಪಿಐ ಐ.ಎಂ.ಮಠಪತಿ ಅವರು, ಈ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT