ರಾಯಬಾಗ: ಸಮಾಜದಲ್ಲಿ ಜಾತಿ, ಧರ್ಮ, ಶ್ರೀಮಂತ-ಬಡ ಎಂಬ ಭೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಸೇವೆ ಸಲ್ಲಿಸುವಲ್ಲಿ ಶುಶ್ರೂಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶುಶ್ರೂಷಕರಾದ ಶ್ರೀಶೈಲ ಶಿರೂರ ಹೇಳಿದರು.

ಪಟ್ಟಣದ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೋಗಿಯ ನೋವು ನಿವಾರಣೆಯೇ ಶುಶ್ರುಷಕರ ಮುಖ್ಯ ಧ್ಯೇಯವಾಗಿದ್ದು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೇವೆಯಲ್ಲಿ ತೊಡಗಿರುವವರು ಶುಶ್ರುಷಕರು ಎಂದು ತಿಳಿಸಿದರು.

ಡಾ.ಶ್ರೀಹರಿ ಪೋಳ, ಡಾ.ಸಿದ್ದಾರ್ಥ ಮಗದುಮ್, ಡಾ.ಸತೀಶ ಕಲ್ಲಟ್ಟಿ, ಡಾ.ಸದಾಶಿವ ಖನದಾಳೆ, ಎಲ್ಲ ಸಿಬ್ಬಂದಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-21-1626320498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.