ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಸಿಯು ಘಟಿಕೋತ್ಸವ 29ರಂದು

Last Updated 22 ಮೇ 2019, 11:42 IST
ಅಕ್ಷರ ಗಾತ್ರ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವವನ್ನು ಮೇ 29ರಂದು ವಿಟಿಯು ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಪದವೀಧರರು, ಪಿಎಚ್‌.ಡಿ ಪದವೀಧರರಿಗೆ ಪ್ರಮಾಣಪತ್ರಗಳನ್ನು ನೀಡಲಾಗುವುದು. ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ರ್‍ಯಾಂಕ್ ಮಾಡಿದವರಿಗೆ ಚಿನ್ನದ ಪದಕ ಮತ್ತು ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಾಗುವುದು ಎಂದು ಮೌಲ್ಯಮಾಪನ ಕುಲಸಚಿವ ಡಾ.ರಂಗರಾಜ ವನದುರ್ಗ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT