ಶುಕ್ರವಾರ, ಆಗಸ್ಟ್ 14, 2020
27 °C

ಬೆಳಗಾವಿ | ತಗ್ಗಿದ ಮಳೆ, 4 ಸೇತುವೆಗಳು ಸಂಚಾರಕ್ಕೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ತಗ್ಗಿದೆ. ನಿಪ್ಪಾಣಿ ತಾಲ್ಲೂಕಿನ ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ, ಭೋಜ್-ಕುನ್ನೂರ, ಬಾರವಾಡ-ಕುನ್ನೂರ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿವೆ.

ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಗ್ರಾಮದ  ಕೃಷ್ಣಾ ನದಿಯ ನೀರಿನ ಮಟ್ಟ ಎರಡು ಅಡಿಗಳಷ್ಟು ಕಡಿಮೆ ಆಗಿದೆ. ಸದ್ಯ ಸೇತುವೆ ಮೇಲೆ ಮುಕ್ಕಾಲು ಅಡಿಯಷ್ಟು ನೀರಿದ್ದು ಮಧ್ಯಾಹ್ನದ ನಂತರ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು