ಶನಿವಾರ, ಏಪ್ರಿಲ್ 1, 2023
29 °C

ಬೆಳಗಾವಿ: ನಿವೃತ್ತ ನೌಕರರ ಸಮಾವೇಶ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ನಾಗನೂರು ರುದ್ರಾಕ್ಷಿಮಠದ ಪ್ರಭುದೇವ ಕಲ್ಯಾಣ ಮಂಟಪದಲ್ಲಿ ಫೆ.5ರಂದು ಬೆಳಿಗ್ಗೆ 11ಕ್ಕೆ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಬೆಳಗಾವಿ ವಿಭಾಗದ ನಿವೃತ್ತ ನೌಕರರ ಸಮಾವೇಶ ನಡೆಯಲಿದೆ.

ಕೊರಟಗೆರೆಯ ಬಸವಕಿರಣ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಲ್.ಭೈರಪ್ಪ ಉದ್ಘಾಟಿಸುವರು. ಸಂಘದ ಬೆಳಗಾವಿ ವಿಭಾಗದ ಅಧ್ಯಕ್ಷ ಎಸ್.ಜಿ.ಸಿದ್ನಾಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಡಾ.ರವಿ ಪಾಟೀಲ ಆಗಮಿಸುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು