ಬೆಳಗಾವಿ: ಕಾರು – ಲಾರಿ ಡಿಕ್ಕಿ, ಸ್ಥಳದಲ್ಲೇ ಆರು ಮಂದಿ ಸಾವು  

7

ಬೆಳಗಾವಿ: ಕಾರು – ಲಾರಿ ಡಿಕ್ಕಿ, ಸ್ಥಳದಲ್ಲೇ ಆರು ಮಂದಿ ಸಾವು  

Published:
Updated:

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಇಲ್ಲಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಮೇಲೆ ಕಾರು ಮತ್ತು ಲಾರಿ ಮಧ್ಯೆ ಶನಿವಾರ ಸಂಜೆ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು, ಮಗು ಸೇರಿದಂತೆ ಆರು ಜನರು ಸ್ಥಳದಲ್ಲಿಯೇ ಸಾವಿಗೀಡಾದರು.

ಮೃತರು ಮಹಾರಾಷ್ಟ್ರದವರೆಂದು ಹೇಳಲಾಗುತ್ತಿದೆ. ಹೆಸರು ಪತ್ತೆಯಾಗಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !