ಸಂಕೇಶ್ವರ: ಪಟ್ಟಣದ ಲಿಂಕ್ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟು ಮಾಡುತ್ತಿದ್ದ ಅನಧಿಕೃತ ಡಬ್ಬಾ ಅಂಗಡಿಗಳನ್ನು ಪುರಸಭೆಯವರು ಗುರುವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ ಅವರ ಆದೇಶದ ಮೇರೆಗೆ ಡಬ್ಬಾ ಅಂಗಡಿಗಳನ್ನು ಪುರಸಭೆಯ ಸಿಬ್ಬಂದಿ ತೆರವುಗೊಳ್ಳಿಸಿದರು. ಈ ಅಂಗಡಿಗಳಿಂದಾಗಿ ದ್ವಿಚಕ್ರ ವಾಹನ ಸವಾರರು ರಸ್ತೆ ಮಧ್ಯದಲ್ಲಿ ತಮ್ಮ ವಾಹನ ನಿಲ್ಲಿಸಬೇಕಾಗುತ್ತಿತ್ತು. ಇದರಿಂದ ನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಪುರಸಭೆಯ ಅಧಿಕಾರಿಗಳಿಗೆ ವ್ಯಾಪಕ ದೂರುಗಳು ಬಂದಿದ್ದವು. ಸಂಪೂರ್ಣ ರಸ್ತೆಯನ್ನೇ ಅತಿಕ್ರಮಣ ಮಾಡಿದ್ದರಿಂದ ಸಾರ್ವಜನಿಕರು, ವಾಹನ ಸವಾರರು ಬಸ್ ಸಂಚಾರಕ್ಕೆ ನಿತ್ಯ ತೊಂದರೆ ಅನುಭವಿಸುತ್ತಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-21-57519942

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.