ಸಂಕೇಶ್ವರ: ಬೇಸಿಗೆ ದಾಹ ತಣಿಸುವ ಉದ್ದೇಶದಿಂದ ಚನ್ನಮ್ಮ ಸರ್ಕಲ್ನಲ್ಲಿ ಪುರಸಭೆ ವತಿಯಿಂದ ನೀರಿನ ಅರವಟ್ಟಿಗೆ ಇಟ್ಟು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ.ಚನ್ನಮ್ಮ ಸರ್ಕಲ್ನಲ್ಲಿನ ರಸ್ತೆಯಲ್ಲಿ ನಿತ್ಯ ಸಾವಿರಾರು ಜನರು ಓಡಾಟ ನಡೆಸುತ್ತಾರೆ. ಬಿಸಿಲ ಧಗೆಯಿಂದ ಬಾಯಾರಿ ಬಂದವರು ಇಲ್ಲಿ ಸ್ವಲ್ಪ ಹೊತ್ತು ತಂಗಿ, ಇಲ್ಲಿ ಇಡಲಾದ ತಂಪಾದ ಕುಡಿಯುವ ನೀರು ಸೇವಿಸಿ ದಾಹ ತಣಿಸಿಕೊಳ್ಳುತ್ತಿದ್ದಾರೆ.

ಚನ್ನಮ್ಮ ಸರ್ಕಲ್ ಬಳಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಪುರಸಭೆ ವತಿಯಿಂದ ಟೆಂಟ್ ನಿರ್ಮಿಸಿ ಅದರಲ್ಲಿ ಜನರಿಗೆ ಕುಳಿತುಕೊಳ್ಳಲು ಕುರ್ಚಿ ಸಹ ಇಡುವ ವ್ಯವಸ್ಥೆಯನ್ನು ಮಾಡಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ಜನರಿಗೆ ಈ ವ್ಯವಸ್ಥೆಯು ಅನುಕೂಲಕರವಾಗಲಿ ಎಂದು ಪುರಸಭೆಯ ಆರೋಗ್ಯ ಕಿರು ನೀರಿಕ್ಷಕ ಶ್ರೀಧರ ಬೆಳವಿ ತಿಳಿಸಿದರು.

ಈ ಸಂಧರ್ಭದಲ್ಲಿ ಪುರಸಭೆಯ ಸಿಬ್ಬಂದಿಗಳಾದ ಕೃಷ್ಣಾ ಖಾತೆದಾರ, ಪರುಶರಾ ಪಾಟೀಲ, ಪೌರಕಾರ್ಮಿಕರಾದ ಮಂಗಲ ತಮ್ಮಣ್ಣವರ, ಪ್ರಕಾಶ ಸತ್ಯನಾಯಿಕ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-21-1826092137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.