ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕೇಶ್ವರ–ಮೈಸೂರು ಬಸ್ ಆರಂಭ

Published 23 ಫೆಬ್ರುವರಿ 2024, 15:38 IST
Last Updated 23 ಫೆಬ್ರುವರಿ 2024, 15:38 IST
ಅಕ್ಷರ ಗಾತ್ರ

ಸಂಕೇಶ್ವರ: ವಾಯವ್ಯ ಸಾರಿಗೆ ಸಂಸ್ಥೆಯ ಸಂಕೇಶ್ವರ ಘಟಕದಿಂದ ಮೈಸೂರಿಗೆ ಹೊಸ ಬಸ್ ಸಂಚಾರವನ್ನು ಗುರುವಾರ ಆರಂಭಿಸಲಾಗಿದೆ.

ಈ ಬಸ್ ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರದಿಂದ ಹೊರಟು, ಮಧ್ಯಾಹ್ನ 2 ಗಂಟೆಗೆ ಸಂಕೇಶ್ವರ ಬಸ್ ನಿಲ್ದಾಣಕ್ಕೆ ಬರಲಿದೆ. ಸಂಕೇಶ್ವರದಿಂದ 2.10ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಮೈಸೂರು ತಲುಪಲಿದೆ.

ರಾತ್ರಿ 8 ಗಂಟೆಗೆ ಮೈಸೂರಿನಿಂದ ಹೊರಡುವ ಬಸ್, ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರ ತಲುಪಲಿದೆ.730 ಕಿ.ಮೀ. ದೂರದ ಪ್ರಯಾಣಕ್ಕೆ ₹700 ದರ ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT