ಶನಿವಾರ, 13 ಡಿಸೆಂಬರ್ 2025
×
ADVERTISEMENT
ADVERTISEMENT

ಬೆಳಗಾವಿ: ‘ಸರಸ್ ಮೇಳ’ಕ್ಕೆ ಮುಖ್ಯಮಂತ್ರಿ ಚಾಲನೆ

ಮಹಿಳಾ ಸ್ವಸಹಾಯ ಸಂಘದವರು ಸಿದ್ಧಪಡಿಸಿದ ವೈವಿಧ್ಯಮಯ ವಿನ್ಯಾಸಗಳ ಉತ್ಪನ್ನ ಪ್ರದರ್ಶನ
Published : 13 ಡಿಸೆಂಬರ್ 2025, 2:59 IST
Last Updated : 13 ಡಿಸೆಂಬರ್ 2025, 2:59 IST
ಫಾಲೋ ಮಾಡಿ
Comments
100 ಮಳಿಗೆಗಳಲ್ಲಿ ಪ್ರದರ್ಶನ
ರಾಜ್ಯದ ವಿವಿಧ ಜಿಲ್ಲೆಗಳ ಮಹಿಳಾ ಸ್ವಸಹಾಯ ಗುಂಪಿನವರು ಸಿದ್ಧಪಡಿಸಿದ ಉತ್ಪನ್ನಗಳನ್ನು ಇಲ್ಲಿ 100 ಮಳಿಗೆಗಳಲ್ಲಿ ಪ್ರದರ್ಶಿಸಲಾಗಿದೆ. ಅಲ್ಲದೆ 15 ಆಹಾರ ಮಳಿಗೆಗಳಿವೆ. ಡಿ.21ರವರೆಗೆ ಪ್ರದರ್ಶನ ನಡೆಯಲಿದ್ದು ನಿತ್ಯ ಬೆಳಿಗ್ಗೆ 10.30ರಿಂದ ರಾತ್ರಿ 9.30ರವರೆಗೆ ಸಾರ್ವಜನಿಕರು ಭೇಟಿ ನೀಡಬಹುದು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT