ಶನಿವಾರ, 28 ಫೆಬ್ರುವರಿ 2026
×
ADVERTISEMENT

ಬೆಳಗಾವಿ| ಶಾಲೆಗಳಲ್ಲಿ ಡ್ರಗ್ಸ್ ಹಾವಳಿ: ಸಚಿವ ಸತೀಶ ಜಾರಕಿಹೊಳಿ ಕಳವಳ

ಸ್ವಾಸ್ಥ್ಯ ಭಾರತ ಶ್ರೇಷ್ಠ ಭಾರತ, ಯುವ ಶುದ್ಧಿ ಅಭಿಯಾನ, ನಶಾ ಮುಕ್ತ ಕರ್ನಾಟಕ ಕುರಿತು ವಾಕಥಾನ್‌
Published : 28 ಫೆಬ್ರುವರಿ 2026, 15:14 IST
Last Updated : 28 ಫೆಬ್ರುವರಿ 2026, 15:14 IST
ADVERTISEMENT
ಫಾಲೋ ಮಾಡಿ
Comments
ಬೆಳಗಾವಿ ಶನಿವಾರ ಹಮ್ಮಿಕೊಂಡ ‘ಸ್ವಾಸ್ಥ್ಯ ಭಾರತ– ಶ್ರೇಷ್ಠ ಭಾರತ: ಯುವ ಶುದ್ಧಿ ಅಭಿಯಾನ’ ಹಾಗೂ ನಶಾಮುಕ್ತ ಭಾರತ, ನಶಾಮುಕ್ತ ಕರ್ನಾಟಕ, ನಶಾಮುಕ್ತ ಕ್ಯಾಂಪಸ್ ಮತ್ತು ಅಂಗದಾನ ಜಾಗೃತಿ ಅಭಿಯಾನದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡರು

ಬೆಳಗಾವಿ ಶನಿವಾರ ಹಮ್ಮಿಕೊಂಡ ‘ಸ್ವಾಸ್ಥ್ಯ ಭಾರತ– ಶ್ರೇಷ್ಠ ಭಾರತ: ಯುವ ಶುದ್ಧಿ ಅಭಿಯಾನ’ ಹಾಗೂ ನಶಾಮುಕ್ತ ಭಾರತ, ನಶಾಮುಕ್ತ ಕರ್ನಾಟಕ, ನಶಾಮುಕ್ತ ಕ್ಯಾಂಪಸ್ ಮತ್ತು ಅಂಗದಾನ ಜಾಗೃತಿ ಅಭಿಯಾನದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡರು

ನಶಾಮುಕ್ತ ಕರ್ನಾಟಕ ಕೇವಲ ಸರ್ಕಾರದ ಕೆಲಸವಲ್ಲ. ನಿಮ್ಮೆಲ್ಲರ ಭಾಗವಹಿಸುವಿಕೆ, ಜಾಗೃತಿ ಮತ್ತು ದೃಢ ಸಂಕಲ್ಪದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ
ಸತೀಶ ಜಾರಕಿಹೊಳಿ, ಸಚಿವ, ಜಿಲ್ಲಾ ಉಸ್ತುವಾರಿ
ಇಲ್ಲಿಯವರೆಗೆ 11 ಜಿಲ್ಲೆಗಳಲ್ಲಿ ನಶಾಮುಕ್ತ ಕ್ಯಾಂಪಸ್‌ ಹಾಗೂ ಅಂಗಾಂಗ ದಾನ ಅಭಿಯಾನ ನಡೆಸಲಾಗಿದೆ. 60 ಸಾವಿರ ವಿದ್ಯಾರ್ಥಿಗಳು ಈ ನಡಿಗೆಗೆ ಸಾಕ್ಷಿಯಾಗಿದ್ದಾರೆ
ಡಾ.ಭಗವಾನ್ ಬಿ.ಸಿ., ಕುಲಪತಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ದುಷ್ಟರ ಸಹವಾಸದಿಂದ ದುಶ್ಚಟಗಳು ಆವರಿಸಿಕೊಳ್ಳುತ್ತವೆ. ಸ್ನೇಹಿತರನ್ನು ಆರಿಸಿಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಇರಿ. ದಾರಿ ತಪ್ಪಿಸುವವರಿಂದ ದೂರವಿರಿ
ಮೊಹಮ್ಮದ್ ರೋಷನ್, ಜಿಲ್ಲಾಧಿಕಾರಿ
ತಂಬಾಕು, ಸಾರಾಯಿ, ಗಾಂಜಾದಂತಹ ಮಾದಕ ವಸ್ತುಗಳ ವ್ಯಸನ ನಗರಗಳಿಗೆ ಮಾತ್ರವಲ್ಲ, ಹಳ್ಳಿಗಳನ್ನೂ ಆಕ್ರಮಿಸಿಕೊಂಡಿರುವುದು ದುರಂತ
ಪೂರ್ಣಾನಂದ ಭಾರತಿ ಸ್ವಾಮೀಜಿ, ಶಿವಯೋಗೀಶ್ವರ ಸಾಧು ಸಂಸ್ಥಾನ ಮಾಠ, ಇಂಚಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT