ಸೋಮವಾರ, 28 ಜುಲೈ 2025
×
ADVERTISEMENT
ADVERTISEMENT

ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಬಲಿಷ್ಠಗೊಳಿಸಿ: ಸಚಿವ ಸತೀಶ ಜಾರಕಿಹೊಳಿ

ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ, ಯುವ ಪರ್ವ ಪ್ರತಿಜ್ಞೆ ಸಮಾರಂಭ, ಬೈಕ್‌ ರ್‍ಯಾಲಿ
Published : 28 ಜುಲೈ 2025, 2:39 IST
Last Updated : 28 ಜುಲೈ 2025, 2:39 IST
ಫಾಲೋ ಮಾಡಿ
Comments
ಬೈಲಹೊಂಗಲದಲ್ಲಿ ಭಾನುವಾರ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ ಯುವಕರನ್ನು ಜಾಗೃತಗೊಳ್ಳಿಸಲು ‘ಯುವ ಪರ್ವ ಪ್ರತಿಜ್ಞೆ’ ಸಮಾರಂಭದ‌ಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಹಾಗೂ ಸತೀಶ ಜಾರಕಿಹೊಳಿ ಪ್ರತಿಜ್ಞಾವಿಧಿ ಬೋಧಿಸಿದರು

ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಯುವ ಕಾರ್ಯಕರ್ತರ ಶ್ರಮವೂ ಇದೆ. 2028ಕ್ಕೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ
–ಮಂಜುನಾಥ ಗೌಡ, ಅಧ್ಯಕ್ಷ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌
ಯುವಜನರ ಕಾರ್ಯಕ್ಕೆ ನಮ್ಮ ಬೆಂಬಲ ಸದಾ ಇದೆ. ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡಬೇಕು
–ಮಹಾಂತೇಶ ಕೌಜಲಗಿ, ಶಾಸಕ
ಯುವ ಕಾಂಗ್ರೆಸ್ ಕಾರ್ಯಕರ್ತರೇ ಪಕ್ಷದ ಭವಿಷ್ಯ. ಗಾಂಧಿ ತತ್ವ ಬಸವಣ್ಣನ ತತ್ವದಡಿಯಲ್ಲಿ ಕಾಂಗ್ರೆಸ್ ಪಕ್ಷ ಕಾರ್ಯನಿರ್ವಹಿಸುತ್ತಿದೆ
–ಲಕ್ಷ್ಮೀ ಹೆಬ್ಬಾಳಕರ, ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT