ಸತ್ತಿಗೇರಿ: ಸಮೀಪದ ಯರಝರ್ವಿ ಗ್ರಾಮದಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ನಿರ್ಮಿಸಿದ ದ್ಯಾಮಮ್ಮದೇವಿ ಸಭಾ ಮಂಟಪ ಉದ್ಘಾಟನಾ ಸಮಾರಂಭ ಏ.29ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಘೋಡಗೇರಿಯ ಮಲ್ಲಯ್ಯ ಸ್ವಾಮಿಗಳು, ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸುವರು. ಸುರೇಶ ಮುರಗೋಡ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಎಂ.ವಿ.ಗುಂಡಪ್ಪಗೋಳ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ, ಸಿಪಿಐ ಐ.ಎಂ. ಮಠಪತಿ, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಎಚ್.ಎ. ಕದ್ರಾಪೂರ ಪಾಲ್ಗೊಳ್ಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-21-1469633075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.