ಸವದತ್ತಿ: ಸವದತ್ತಿ ತಾಲ್ಲೂಕು, ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 10 ಅಂಗನವಾಡಿ ಕಾರ್ಯಕರ್ತೆ ಮತ್ತು 19 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 14 ರಿಂದ 16 ಜೂನ್ 2026 ರ ಸಂಜೆ 5.30 ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ನಿಗದಿತ ದಿನಾಂಕ ಮತ್ತು ಸಮಯದೊಳಗೆ ಎಲ್ಲಾ ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಸವದತ್ತಿ ತಾಲ್ಲೂಕು, ಈ ಕಚೇರಿಗೆ ಖುದ್ದಾಗಿ ಅಥವಾ ಅಂತಿಮ ದಿನಾಂಕ ಮತ್ತು ಸಮಯದೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ತಲುಪುವಂತೆ ನೊಂದಾಯಿತ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸವದತ್ತಿ ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 08330-295150 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-21-1540986433

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.