ಶುಕ್ರವಾರ, 23 ಜನವರಿ 2026
×
ADVERTISEMENT
ADVERTISEMENT

ಸವದತ್ತಿ: ರೈಲು ಮಾರ್ಗಕ್ಕಾಗಿ ಅನಿರ್ದಿಷ್ಟಾವಧಿ ಧರಣಿ ಆರಂಭ

ತಾಲ್ಲೂಕು ರೈಲ್ವೆ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಭಾಗಿ
Published : 23 ಜನವರಿ 2026, 8:24 IST
Last Updated : 23 ಜನವರಿ 2026, 8:24 IST
ಫಾಲೋ ಮಾಡಿ
Comments
ಕೇಂದ್ರ ಬಜೆಟ್‌ನಲ್ಲಿ ರೈಲು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಸವದತ್ತಿಯ ಗಾಂಧಿಚೌಕದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ಹೋರಾಟಗಾರ ಕುತುಬುದ್ದೀನ ಖಾಜಿ ಅವರು ಪರಶುರಾಮ ವೇಷಾಧಾರಿಯಾಗಿ ಭಾಗವಹಿಸಿ ಗಮನ ಸೆಳೆದರು
ಕೇಂದ್ರ ಬಜೆಟ್‌ನಲ್ಲಿ ರೈಲು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಸವದತ್ತಿಯ ಗಾಂಧಿಚೌಕದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ಹೋರಾಟಗಾರ ಕುತುಬುದ್ದೀನ ಖಾಜಿ ಅವರು ಪರಶುರಾಮ ವೇಷಾಧಾರಿಯಾಗಿ ಭಾಗವಹಿಸಿ ಗಮನ ಸೆಳೆದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT