ಸವದತ್ತಿ (ಬೆಳಗಾವಿ ಜಿಲ್ಲೆ): ಇಲ್ಲಿನ ಗುರ್ಲಹೊಸೂರಿನ ಬಡಾವಣೆಯ ಕೋರ್ಟ್ ಬಳಿ ಬುಧವಾರ ಮಹಿಳೆಯೊಬ್ಬರು ದೇಹ, ತಲೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಬೀದಿಯಲ್ಲಿ ಓಡಾಡಿದ್ದಾರೆ.

‘ಅನಿತಾ ಹನಮಂತಪ್ಪ ಕರಿಗಾರ ಬೆಂಕಿ ಹಚ್ಚಿಕೊಂಡಿದ್ದು, ನೋವು ತಾಳಲಾರದೇ ರಸ್ತೆ ತುಂಬ ಓಡಾಡಿದ್ದಾರೆ. ಅವರನ್ನು ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.

‘ತಲೆ, ಕುತ್ತಿಗೆಯಲ್ಲಿ ಸುಟ್ಟ ಗಾಯಗಳಾಗಿವೆ. ನೋವಿನಿಂದ ಕಿರುಚಾಡುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ’ ಎಂದು ಸಹಾಯಕ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-2005208939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.