ಭಾನುವಾರ, ಆಗಸ್ಟ್ 18, 2019
22 °C

ಬೆಳಗಾವಿ | ಪರಿಹಾರ ಕೇಂದ್ರಗಳಾಗಿರುವ ಶಾಲೆಗಳಿಗೆ ರಜೆ ವಿಸ್ತರಣೆ

Published:
Updated:

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಪರಿಹಾರ ಕೇಂದ್ರಗಳಾಗಿ ಉಪಯೋಗಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಮಾತ್ರ ಆ. 16ರಿಂದ 20ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

‘ಅಕ್ಟೋಬರ್‌ನಲ್ಲಿ ಬರುವ ಮಧ್ಯಂತರ ರಜೆಯಲ್ಲಿ ತರಗತಿಗಳನ್ನು ನಡೆಸಿ ಶಾಲಾ ಬೋಧನಾ–ಕಲಿಕಾ ಅವಧಿ ಸರಿದೂಗಿಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

Post Comments (+)