ಭಾನುವಾರ, ಜನವರಿ 19, 2020
20 °C

ಪರೀಕ್ಷಾ ಪೆ ಚರ್ಚಾ: ಸಂದೀಪ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಖನಗಾಂವ (ಬೆಳಗಾವಿ ಜಿಲ್ಲೆ): ಪ್ರಧಾನಿ ನರೇಂದ್ರ ಮೋದಿ ಅವರು ಶಾಲಾ ಮಕ್ಕಳೊಂದಿಗೆ ಜ. 20ರಂದು ನಡೆಸಲಿರುವ ‘ಪರೀಕ್ಷಾ ಪೆ ಚರ್ಚಾ’ ಸಂವಾದದಲ್ಲಿ ಪಾಲ್ಗೊಳ್ಳಲು ಗೋಕಾಕ ತಾಲ್ಲೂಕಿನ ಖನಗಾಂವದ ಸರ್ಕಾರಿ ಆದರ್ಶ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿ ಸಂದೀಪ ಶಂ. ಕಡಿ ಆಯ್ಕೆಯಾಗಿದ್ದಾರೆ.

ಅವರನ್ನು ಗೋಕಾಕ ಬಿಇಒ ಜಿ.ಬಿ. ಬಳಗಾರ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ಪ್ರತಿಕ್ರಿಯಿಸಿ (+)