ಸೋಮವಾರ, ಸೆಪ್ಟೆಂಬರ್ 28, 2020
24 °C

ಬೆಳಗಾವಿ: ಶಿರಸ್ತೇದಾರ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ಇಲ್ಲಿನ ಮಿನಿ ವಿಧಾನಸೌಧದ ತಹಶೀಲ್ದಾರ್‌ ಕಾರ್ಯಾಲಯದ ಶಿರಸ್ತೇದಾರ್‌ ಎಸ್.ಆರ್. ಹಳ್ಳೋಳಿ (52) ಹೃದಯಾಘಾತದಿಂದ ಶುಕ್ರವಾರ ಮರಣ ಹೊಂದಿದರು.

‘ಕಾರ್ಯನಿರ್ವಹಣೆಯ ನಡುವೆ, ಮಧ್ಯಾಹ್ನ ಅವರು ಮೂತ್ರ ವಿಸರ್ಜನೆಗೆ ಹೋದಾಗ ಹೃದಯಾಘಾತ ಸಂಭವಿಸಿದೆ. ಗಮನಿಸಿದ ಸಿಬ್ಬಂದಿ ಇಲ್ಲಿನ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು