ಎಚ್.ಕೆ.ಪಾಟೀಲ ಅವರಿಗೆ ಗಡಿ ಉಸ್ತುವಾರಿ ಸಚಿವ ಸ್ಥಾನ ನೀಡಿದ್ದು ಹೊರತುಪಡಿಸಿದರೆ ರಾಜ್ಯ ಸರ್ಕಾರ ಗಡಿ ವಿಚಾರದಲ್ಲಿ ಎಚ್ಚೆತ್ತುಕೊಂಡಿಲ್ಲ. ಗಡಿ ಕನ್ನಡಿಗರಲ್ಲಿ ಭ್ರಮನಿರಸನ ಮೂಡಿಸಬೇಡಿ
ಅಶೋಕ ಚಂದರಗಿ ಸದಸ್ಯ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ
ಶಿವಸೇನಾ ಬಣಗಳೊಂದಿಗೆ ನಮ್ಮ ಸಾಮರ್ಥ್ಯ ದುಪ್ಪಟ್ಟಾಗಿದೆ. ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಹೋರಾಟ ಉಗ್ರವಾಗಲಿದೆ