ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಾಜಿ ಇತಿಹಾಸ ಸಾರಿದ ಕಿರು ನಾಟಕಗಳು

Published 11 ಮೇ 2024, 18:49 IST
Last Updated 11 ಮೇ 2024, 18:49 IST
ಅಕ್ಷರ ಗಾತ್ರ

ಬೆಳಗಾವಿ: ನಗರದಲ್ಲಿ ಶಿವಾಜಿ ಜಯಂತಿ ಅಂಗವಾಗಿ ಶನಿವಾರ ರಾತ್ರಿ ನಡೆಯುತ್ತಿರುವ ಮೆರವಣಿಗೆಯಲ್ಲಿ ವಿವಿಧ ಮಂಡಳಗಳು ಶಿವಾಜಿ ಮಹಾರಾಜರ ಇತಿಹಾಸ ಸಾರುವ ಕಿರು ನಾಟಕಗಳನ್ನು ಪ್ರದರ್ಶಿಸಿದವು.

ಯುವಕ-ಯುವತಿಯರು ಕೇಸರಿ ಬಾವುಟಗಳನ್ನು ಹಿಡಿದು, ಕುಣಿದು ಕುಪ್ಪಳಿಸಿದರು‌‌.

ಮಳೆ ತಗ್ಗಿದ್ದರಿಂದ ಮೆರವಣಿಗೆ ವೀಕ್ಷಣೆಗೆ ಜನರು ಆಗಮಿಸುತ್ತಿದ್ದಾರೆ.

ನರಗುಂದಕರ ಭಾವೆ ಚೌಕ್ ನಿಂದ ಹೊರಟಿರುವ ಮೆರವಣಿಗೆ ವಿವಿಧ ಮಾರ್ಗಗಳಲ್ಲಿ ಸಾಗಿ, ಭಾನುವಾರ ಬೆಳಿಗ್ಗೆ ಕಪಿಲೇಶ್ವರ ದೇವಸ್ಥಾನದ ಅಂಗಳ ತಲುಪಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT