ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚಿಕ್ಕೋಡಿ | ಮಜಲಟ್ಟಿಯ ಸರ್ಕಾರಿ ಪಿಯು ಕಾಲೇಜಿಗೆ ಉಪನ್ಯಾಸಕರ ಕೊರತೆ

2397 ವಿದ್ಯಾರ್ಥಿಗಳಿಗೆ 16 ಜನ ಖಾಯಂ ಉಪನ್ಯಾಸರು
ಚಂದ್ರಶೇಖರ ಎಸ್ ಚಿನಕೇಕರ
Published : 10 ಜೂನ್ 2025, 4:14 IST
Last Updated : 10 ಜೂನ್ 2025, 4:14 IST
ಫಾಲೋ ಮಾಡಿ
Comments
ನನ್ನ ಮತಕ್ಷೇತ್ರ ವ್ಯಾಪ್ತಿಯಲ್ಲಿರುವ ಮಜಲಟ್ಟಿಯ ಸರ್ಕಾರಿ ಪಿಯು ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದು ಈಗಾಗಲೇ ಸಾಕಷ್ಟು ಕೊಠಡಿಗಳನ್ನು ಮಂಜೂರಾತಿ ಮಾಡಿಕೊಂಡು ಬರಲಾಗಿದ್ದು ಅವುಗಳ ಕಾಮಗಾರಿ ಪ್ರಗತಿಯಲ್ಲಿದೆ.
ದುಯೋರ್ಧನ ಐಹೊಳೆ, ಶಾಸಕರು ರಾಯಬಾಗ ಮತಕ್ಷೇತ್ರ
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕರ ಹಾಗೂ ಬೋಧಕೇತರ ಸಿಬ್ಬಂದಿಯ ನೇಮಕಾತಿಯು ಅವಶ್ಯಕವಾಗಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.
ಆನಂದ ಕೋಳಿ, ಪ್ರಾಚಾರ್ಯ ಸರ್ಕಾರಿ ಪಿಯು ಕಾಲೇಜು ಮಜಲಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT