ಶ್ರೀನಿವಾಸ ಕುಲಕರ್ಣಿ ನಿಧನ

ಶ್ರೀನಿವಾಸ ಕುಲಕರ್ಣಿ
ಬೆಳಗಾವಿ: ನಗರದ ಸ್ವಾಮಿನಾಥ ಕಾಲೊನಿ ನಿವಾಸಿ, ಲೇಖಕ, ಸಂಶೋಧಕ, ನಿವೃತ್ತ ಪ್ರಾಚಾರ್ಯ ಡಾ.ಶ್ರೀನಿವಾಸ ಕುಲಕರ್ಣಿ (68) ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.
ಅವರ ಅಭಿನಂದನಾ ಗ್ರಂಥ ‘ಶ್ರೀನಿಧಿ’ ಈಚೆಗೆ ಬಿಡುಗಡೆ ಆಗಿತ್ತು.
ಅಂತ್ಯಕ್ರಿಯೆ ಜ.26ರಂದು ಬೆಳಿಗ್ಗೆ 8ಕ್ಕೆ ನಗರದ ಶಹಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.