ಗುರುವಾರ , ಅಕ್ಟೋಬರ್ 22, 2020
22 °C

ಹುಲಿಯಾ ಸವಕಲಾಯ್ತು, ಈಗ ರಾಜಾಹುಲಿ ಕಣ್ರಯ್ಯಾ... ಸಿದ್ದರಾಮಯ್ಯ ಹೀಗಂದಿದ್ದು ಯಾಕೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Siddaramaiah

ಬೆಳಗಾವಿ: ‘ಹೌದು ಹುಲಿಯಾ ಅನ್ನೋದು ಸವಕಲಾಗೋಯ್ತು... ಈಗ ರಾಜಾ ಹುಲಿ ಬಂದಿದೆ’ ಎಂದು‌ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಕಾಂಗ್ರೆಸ್ ಭವನ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡುವಾಗ ಅಭಿಮಾನಿಯೊಬ್ಬರು ‘ಹೌದು ಹುಲಿಯಾ’ ಎಂದರು. ಇದಕ್ಕೆ ಸಿದ್ದರಾಮಯ್ಯ ಮೇಲಿನಂತೆ ಪ್ರತಿಕ್ರಿಯಿಸಿದರು.

‘ನಂಗೆ ಹುಲಿಯಾ ಅಂತ ಕರೆದವರು ಜನರು. ಆದರೆ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಜಾಹುಲಿ ಅಂತ ಕರೆದವರು ಅವರ ಪಕ್ಷದವರು’ ಎಂದಾಗ ನೆರೆದಿದ್ದವರಿಂದ ಚಪ್ಪಾಳೆಯ ಸುರಿಮಳೆಯಾಯಿತು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು