ದಾಖಲೆ ಇಲ್ಲದೇ ಸಾಗಿಸುತ್ತಿದ್ದ 30 ಕೆ.ಜಿ ಬೆಳ್ಳಿ ವಶ

ಗುರುವಾರ , ಮಾರ್ಚ್ 21, 2019
30 °C

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 30 ಕೆ.ಜಿ ಬೆಳ್ಳಿ ವಶ

Published:
Updated:

ಬೆಳಗಾವಿ: ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 30 ಕೆ.ಜಿ. ಬೆಳ್ಳಿಯನ್ನು ಪೊಲೀಸರು ಕರ್ನಾಟಕ- ಮಹಾರಾಷ್ಟ್ರದ ಗಡಿ ನಿಪ್ಪಾಣಿ ಸಮೀಪದ ಕೊಗನೋಳಿಯಲ್ಲಿ ಮಂಗಳವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ರಾಜೇಂದ್ರ ಜೈನ್ ಎನ್ನುವವರು ಕೊಲ್ಹಾಪುರದಿಂದ ರಾಣೆಬೆನ್ನೂರಿಗೆ ಹೋಗುತ್ತಿದ್ದರು. ಮುಂದಿನ ಕ್ರಮಕ್ಕಾಗಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !