ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಮಂದಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

Last Updated 25 ಜೂನ್ 2020, 15:22 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್–19 ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಆರು ಮಂದಿ ಗುಣಮುಖರಾಗಿದ್ದು, ಅವರನ್ನು ಇಲ್ಲಿನ ಬಿಮ್ಸ್‌ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ರೋಗಿ ಸಂಖ್ಯೆಗಳಾದ 974, 2270, 4066, 4550, 6270 ಹಾಗೂ 7391 ಬಿಡುಗಡೆ ಆದವರು. ಇವರು, ಇಲ್ಲಿನ ಸದಾಶಿವನಗರ, ತಾಲ್ಲೂಕಿನ ಕಟ್ಟಣಭಾವಿ, ಮರಣಹೋಳ, ಹುಕ್ಕೇರಿ ಹಾಗೂ ತಾಲ್ಲೂಕಿನ ದಡ್ಡಿಕೋತ ಮತ್ತು ಕಾಗವಾಡದವರು ಎಂದು ಬಿಮ್ಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT