ಕುಳಗೇರಿ ಕ್ರಾಸ್: ಸೋಮನಕೊಪ್ಪ ಗ್ರಾಮದ ಜಗದ್ಗುರು ಪೂರ್ಣಾನಂದ ಸ್ವಾಮಿಜೀಗಳ 76ನೇ ರಥೋತ್ಸವ ಹಾಗೂ ಕೋಟಿ ಜಪಯಜ್ಞ ಕಾರ್ಯಕ್ರಮ ಮಾರ್ಚ್ 27ರಂದು ಜರುಗಲಿದೆ.

27ರಂದು ಬೆಳಿಗ್ಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಅದೇ ದಿನ 8 ಗಂಟೆಗೆ ಬ್ರಹ್ಮಾನಂದ ಸ್ವಾಮೀಜಿ, ಶ್ರದ್ಧಾನಂದ ಸ್ವಾಮೀಜಿಗಳ ಭಾವಚಿತ್ರದ ಮೆರವಣಿಗೆ ಮತ್ತು ಅಡ್ಡ ಪಲ್ಲಕ್ಕಿ ಉತ್ಸವವು ಸಕಲ ವಾದ್ಯ ಮೇಳಗಳೊಂದಿಗೆ ಗ್ರಾಮದಲ್ಲಿ ಜರುಗಲಿದೆ.

ಬೆಳಿಗ್ಗೆ 8 ಗಂಟೆಗೆ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿವೆ. 10 ಗಂಟೆಗೆ ರಥೋತ್ಸವ ಹಾಗೂ ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪೂರ್ಣಾನಂದ ಮಠದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-19-1758339975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.