ಸೋಮವಾರ, 29 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಚಿಕ್ಕೋಡಿ | ಸಿಸಿಟಿವಿ: ಕಣ್ಣು ತೆರೆಯದ ಆಡಳಿತ ವರ್ಗ

ಚಿಕ್ಕೋಡಿ ಪಟ್ಟಣದಲ್ಲಿ ಹೆಚ್ಚಿದ ಅಪರಾಧ ಕೃತ್ಯಗಳು, ಸಾಕ್ಷ್ಯ ಪತ್ತೆಗೆ ಪೊಲೀಸರ ಪರದಾಟ
ಚಂದ್ರಶೇಖರ ಎಸ್. ಚಿನಕೇಕರ
Published : 29 ಸೆಪ್ಟೆಂಬರ್ 2025, 8:05 IST
Last Updated : 29 ಸೆಪ್ಟೆಂಬರ್ 2025, 8:05 IST
ಫಾಲೋ ಮಾಡಿ
Comments
ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಪ್ರಸ್ತಾವ ಇದ್ದು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಪ್ರಾರಂಭಿಸಲಾಗುವುದು
ಜಗದೀಶ ಈಟಿ ಮುಖ್ಯಾಧಿಕಾರಿ ಪುರಸಭೆ
ಜನದಟ್ಟಣೆಯ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸದ ಕಾರಣ ಅಪರಾಧ ಕೃತ್ಯಗಳು ಹೆಚ್ಚಿವೆ. ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕು
ಸುದರ್ಶನ ತಮ್ಮಣ್ಣವರ ವಕೀಲ ಚಿಕ್ಕೋಡಿ
ಹೈಟೆಕ್ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ₹15 ಲಕ್ಷ ಅನುದಾನ ಮಂಜೂರಾತಿ ದೊರೆತಿದೆ. ಶೀಘ್ರ ಕ್ಯಾಮೆರಾ ಅಳವಡಿಸಲಾಗುವುದು
ಪ್ರಿಯಾಂಕಾ ಜಾರಕಿಹೊಳಿ ಸಂಸದೆ ಚಿಕ್ಕೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT