ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಗೆ ಕೋವಿಡ್-19 ದೃಢ

Last Updated 11 ಸೆಪ್ಟೆಂಬರ್ 2020, 11:37 IST
ಅಕ್ಷರ ಗಾತ್ರ

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಶುಕ್ರವಾರ ಕೋವಿಡ್–19 ದೃಢ‍ಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಾನು ಕೋವಿಡ್19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ' ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT