ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲುತೂರಾಟ, ರಾಯಣ್ಣ ಪ್ರತಿಮೆ ಭಗ್ನ ಘಟನೆ: 6 ಮಂದಿ ಆರೋಪಿಗಳ ಬಂಧನ

Last Updated 20 ಡಿಸೆಂಬರ್ 2021, 14:28 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ವಿವಿಧೆಡೆ ಶುಕ್ರವಾರ ತಡರಾತ್ರಿ ನಡೆದ ಕಲ್ಲುತೂರಾಟ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಘಟನೆ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

‘ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಡಿಸಿಪಿ ವಿಕ್ರಂ ಅಮಟೆ ‘ಪ್ರಜಾವಾಣಿ’ಗೆ ತಿಳಿಸಿದರು.

ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಭಾನುವಾರದವರೆಗೆ 32 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಇನ್ನುಷ್ಟು ಓದು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT